ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್(ರಿ) ಮೈಸೂರು ವತಿಯಿಂದ ಮಕ್ಕಳ ಸಾಹಿತಿ ಶಿಕ್ಷಕರ ಸಮಿತಿಯ ಪ್ರಾಯೋಜಕತ್ವದಲ್ಲಿ 💐 ಮಕ್ಕಳ ದಿನಾಚರಣೆ 💐 ಸಂಭ್ರಮಕ್ಕಾಗಿ ರಾಜ್ಯ ಮಟ್ಟದ ಅಂತರ್ಜಾಲ ಆಧಾರಿತ ರಸಪ್ರಶ್ನೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದೆ.ಉದ್ಘಾಟನೆ ಕಾರ್ಯಕ್ರಮದಲ್ಲಿ ರಸಪ್ರಶ್ನೆ ಕಾರ್ಯಕ್ರಮದ ಕುರಿತು ಸಮಗ್ರ ಮಾಹಿತಿ ನೀಡಲಾಗುವುದು.
ದಿನಾಂಕ:14/11/2021. ಸಮಯ: ಸಂಜೆ:5:00 ಗಂಟೆ ಸರ್ವರಿಗೂ ಆದರದ ಸುಸ್ವಾಗತ
Tap on the link or paste it in a browser to join.